Posts

Showing posts from November, 2022

How Diabetes Impact our Psychological Health

             On November 14, world diabetes day is celebrated globally to raise awareness and provide education about diabetes. E very year World D iabetes D ay is celebrated with a theme to highlight the importance of this day and this year theme is ‘Access To Diabetes Care’ which aims to ensure access to treatment and care and reduce the risk of diabetes. In this article we are focusing on major psychological aspects that are affected in patient with diabetics Diabetics and psychological health Diabetics is a chronic disease that occurs when the level of glucose in the blood (blood sugar) is too high. Glu cose in your blood is the main source of energy that comes from the food you intake. Insulin is a hormone produced by the pancreas, helps glucose from the food get into cells to be used as energy. If the body does not make enough insulin or use it well. This keeps the glucose in the blood and does not get into the cells however too much gl...

ಸಿಹಿ ಮನಸ್ಸು ಮಧುಮೇಹಕ್ಕೆ ಹಿತ!!

Image
ಹೌದು.ಮಧುಮೇಹವನ್ನು ನಿಯಂತ್ರಿಸಲು ಬಾಯಲ್ಲಿ ಸಿಹಿ ಬೇಡ ಆದರೆ ಮನಸಲ್ಲಿ ಸಿಹಿ ಇರಲೇಬೇಕು. ಅರ್ಥ ಅಗ್ಲಿಲ್ಲವೇ? ತಿಳಿ ಹೇಳ್ತೀನಿ.  ಡಯಾಬಿಟಿಸ್ ನ ನಿಯಂತ್ರಣಕ್ಕೆ ದೈಹಿಕ ಅರೋಗ್ಯ ಎಷ್ಟು ಮುಖ್ಯನೋ ಮಾನಸಿಕ ಆರೋಗ್ಯವೂ ಅಷ್ಟೇ ಮುಖ್ಯ. ಮಾನಸಿಕ ಒತ್ತಡ, ಖಿನ್ನತೆ (ಡಿಪ್ರೆಶನ್), ಆತಂಕ ಗಳಂತಹ ಸಮಸ್ಯೆಗಳು ಡಯಾಬಿಟಿಸ್ ನ ಮೇಲೆ ದುಷ್ಪರಿಣಾಮ ಉಂಟುಮಾಡುತ್ತವೆಂಬುದು ಸಂಶೋಧನೆಗಳಿಂದ ಧೃಡವಾಗಿದೆ. ಮಾನಸಿಕ ಸಮಸ್ಯೆಗಳಿಂದ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರದೇ ಇರುವದು ಸಾಮಾನ್ಯವಾಗಿ ಕಂಡುಬರುವ ಸಮಸ್ಯೆ. ಇದಕ್ಕೆ ಕಾರಣ ಹಲವಾರು. ಮಾನಸಿಕ ಸಮಸ್ಯೆಗಳಿಂದ ನಮ್ಮ ರಕ್ತದಲ್ಲಾಗುವ ಹಾರ್ಮೋನ್ ಏರುಪೇರುಗಳು, ಮುಖ್ಯವಾಗಿ ಕಾರ್ಟಿಸೋಲ್ ಎನ್ನುವ ಹಾರ್ಮೋನ್ ಹೆಚ್ಚಾದಾಗ ಶುಗರ್ ಮಟ್ಟ ಹೆಚ್ಚಾಗುವದು ವೈಜ್ನ್ಯಾನಿಕವಾಗಿ ಧೃಡ ಪಟ್ಟಿದೆ. ಇದಲ್ಲದೆ ಡಿಪ್ರೆಶನ್ ನಂತಹ ಮಾನಸಿಕ ರೋಗದಿಂದ ಬಳಲುವ ವ್ಯಕ್ತಿಯಲ್ಲಿ ಕಂಡುಬರುವ ನಿರಾಶೆ, ನಿರುತ್ಸಾಹದಂತಹ ಲಕ್ಷಣಗಳಿಂದಾಗಿ ಚಿಕಿತ್ಸೆಯನ್ನು ಸರಿಯಾಗಿ ಮಾಡದೆ ಅಗತ್ಯ                                  ಜೀವನಶೈಲಿಯ ಬದಲಾವಣೆಗಳನ್ನು ಮಾಡದೇ ರೋಗ  ಉಲ್ಭಣಿಸಿಕೊಳ್ಳುವ ಸಾಧ್ಯತೆಗಳಿರುತ್ತೆ. ಹೀಗಾಗಿ ಮಧಿಮೇಹಿಗಳು ಕೇವಲ ತಮ್ಮ ದೈಹಿಕ ಆರೋಗ್ಯದ ಕಡೆ ಗಮನ ಕೊಡದೆ ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳ...